ಸಾರಾಂಶ:ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟೋಲ್ ಪ್ಲಾಜಾಗಳ ೬೦ ಕಿಮೀ ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗೆ ಟೋಲ್ ವಿನಾಯಿತಿ ಘೋಷಿಸಿದ್ದಾರೆ ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮ ಬಳಕೆದಾರರು ವೀಡಿಯೋ ಕ್ಲಿಪ್ ಒಂದನ್ನು ಹಂಚಿಕೊಂಡಿದ್ದಾರೆ....